ಚಿರತೆಯೊಂದಿಗೆ ಸೆಲ್ಫಿ- ಓಡಾಟ-ಸವಾರಿಗೆ ಮುಂದಾದ ಜನ

ಮಧ್ಯಪ್ರದೇಶದ ದೇವಸ್‌ ಜಿಲ್ಲೆಯಲ್ಲಿ ಚಿರತೆಯನ್ನು ಸಾಮಾನ್ಯ ನಾಯಿ ಜೊತೆ ಬರುವ ಹಾಗೆ ಜನರು ನಡೆದುಕೊಂಡು ಬರುತ್ತಿರುವುದು, ಸೆಲ್ಫಿ ತೆಗೆದುಕೊಳ್ಳುತ್ತಿರುವುದು, ಸವಾರಿ ಮಾಡಲು ಹೋಗುವ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ವಿಡಿಯೋ ನೋಡಿದಾಗ ಚಿರತೆ ಬಹುಶಃ ಜನರ ಗುಂಪಿನಿಂದ ದಾಳಿಗೊಳಗಾಗಿ ನಿತ್ರಾಣವಾಗಿರುಬಹುದು‌ ಅಥವಾ ಖಾಯಿಲೆಗೆ ತುತ್ತಾಗಿರುವಂತೆ ಕಾಣಿಸುತ್ತಿದೆ.

ಕೂಡಲೇ ಅರಣ್ಯ ಇಲಾಖಾಧಿಕಾರಿಗಳು ಧಾವಿಸಿ ಅನಾರೋಗ್ಯ ಪೀಡಿತ ಚಿರತೆಯನ್ನ ಭೋಪಾಲ್‌ನ ಪಶು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

Ramesh Babu

Journalist

Recent Posts

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

58 minutes ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

2 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

2 hours ago

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

5 hours ago