ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದಲ್ಲಿ ತಡರಾತ್ರಿ ಸುಮಾರು 2ಗಂಟೆಯಲ್ಲಿ ನಡೆದಿದೆ.
ಮುನಿಕೃಷ್ಣ ಎಂಬುವರಿಗೆ ಸೇರಿದ ಎರಡು ಹಸುಗಳು ಚಿರತೆ ದಾಳಿಗೆ ಬಲಿಯಾಗಿವೆ. ಎಂದಿನಂತೆ ಹಸುಗಳ ಶೆಡ್ ನಲ್ಲಿ ಇರಿಸಲಾಗಿದ್ದ ಹಸುಗಳ ಮೇಲೆ ಚಿರತೆ ಎರಗಿ ಬಲಿ ಪಡೆದಿದೆ.
ಬೆಲೆ ಬಾಳುವ ಹಸುಗಳನ್ನ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಕೂಡಲೇ ಚಿರತೆಯನ್ನ ಸೆರೆಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…