ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ತಾಲೂಕಿನ ಗುಂಡಪ್ಪನಾಯಕನಹಳ್ಳಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಗುಂಡಪ್ಪನಾಯಕನಹಳ್ಳಿ ಗ್ರಾಮದ ರೈತ ದೇವರಾಜ್ ಗೆ ಸೇರಿದ ಮೇಕೆ ಚಿರತೆಗೆ ಬಲಿಯಾಗಿದೆ.
ಎಂದಿನಂತೆ ಮೇಕೆಗಳನ್ನು ಮೇಯಿಸಲು ಗ್ರಾಮದ ಹೊರವಲಯದಲ್ಲಿರುವ ಕಾಡಿಗೆ ಹೋಗಿದ್ದಾರೆ. ಈ ವೇಳೆ ಮೇಕೆಗಳ ಮೇಲೆ ಏಕಾಏಕಿ ಎರಗಿ ಬಲಿಪಡಿದಿದೆ.
ಕೂಡಲೇ ಚಿರತೆಯನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…