ಬಿಜೆಪಿಯ ಹಿರಿಯ ನಾಯಕ, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಈಶ್ವರಪ್ಪ ಅವರು ಚುನಾವಣಾ ರಾಜಕಾರಣಕ್ಕೆ ವಿದಾಯ ಹೇಳಿದ್ದಾರೆ. ಟಿಕೆಟ್ ಬೇಡ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
ಪತ್ರದಲ್ಲಿ, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸುತ್ತಿದ್ದೇನೆ. ಹಾಗಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ಹಾಗೆ, ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…