ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ದೋಲ್ಕಲ್ ಬೆಟ್ಟದಲ್ಲಿ ಅಪರೂಪದ ಗಣೇಶನಿಗೆ ಪೂಜೆ

ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯ ದೋಲ್ಕಲ್ ನ ದಟ್ಟವಾದ ಕಾಡಿನ ಮಧ್ಯದಲ್ಲಿರುವ ದೊಡ್ಡಬೆಟ್ಟದ ತುದಿಯಲ್ಲಿ ಸಾವಿರಾರು ವರ್ಷಗಳಿಂದ ವಿರಾಜಮಾನವಾಗಿ ಕುಳಿತಿರುವ ಗಣೇಶ ಮೂರ್ತಿಗೆ ಗಣೇಶ ಹಬ್ಬದಂದು ಅದ್ಧೂರಿಯಾಗಿ ಪೂಜೆ ನೆರವೇರಿಸಿದ ಭಕ್ತ.

ದಾಖಲೆಗಳ‌ ಪ್ರಕಾರ 1100 ವರ್ಷಗಳ ಹಿಂದೆ ನಾಗವಂಶಿ ರಾಜವಂಶದ ಕಾಲದಲ್ಲಿ ತಯಾರಿಸಲಾದ ಗಣೇಶನ ವಿಗ್ರಹವನ್ನು ದಟ್ಟ ಕಾಡಿನೊಳಗೆ ರಸ್ತೆಯಿಂದ 14 ಕಿಮೀ ದೂರದಲ್ಲಿರುವ ಧೋಡಿನಾಕಾರದ ಆಕಾರದ ಬೆಟ್ಟದ ಮೇಲೆ ಪ್ರತಿಷ್ಠಾಪಿಸಲಾಗಿದೆ ಎನ್ನಾಲಗಿದೆ.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago