ಜನವರಿ 28 ರಂದು ದೊಡ್ಡಬಳ್ಳಾಪುರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಆಗಮನ
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಪಾಲ್ಗೊಂಡು ಅಭಿಯನವನ್ನು ಯಶಸ್ವಿಗೊಳಿಸಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಾಳೆ ನಗರಕ್ಕೆ ಆಗಮಿಸಲಿದ್ದಾರೆ.
ನಗರದ ಟೋಲ್ ಗೇಟ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಆಗಮಿಸಿ ಜಾಥಾ ಮೂಲಕ ನಗರದ ಮುತ್ಯಾಲಮ್ಮ ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿ ಜಾಥಾ ಮೂಲಕ ಅಭಿಯಾನದಲ್ಲಿ ಪಾಲ್ಗೊಂಳ್ಳಲಿದ್ದಾರೆ.
ನಂತರ ಮಾಂಗಲ್ಯ ಕಲ್ಯಾಣ ಮಂಟಪದಲ್ಲಿ ಸಿ.ಟಿ ರವಿ ನೇತೃತ್ವದಲ್ಲಿ ವಿವಿಧ ಪಕ್ಷಗಳ ನಾಯಕರು ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್‌ಪೆಕ್ಟರ್ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…