ಹುಟ್ಟು ಹಬ್ಬದ ದಿನವೇ ಡಿವೈಡರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಾರ್ಜುನ ಕಾಲೇಜು ಬಳಿ ನಡೆದಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದ ನಿವಾಸಿ ನಿಟ್ಟೇ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ರಕ್ಷಿತಾ ಮೃತ ದುರ್ದೈವಿ.
ಹುಟ್ಟು ಹಬ್ಬದ ಹಿನ್ನೆಲೆ ನಿನ್ನೆ ರಾತ್ರಿ 11ಕ್ಕೆ ಬಾಡಿಗೆ ಕಾರಿನಲ್ಲಿ ರಕ್ಷಿತಾ ಮನೆಗೆ ಬರುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ನಾಗಾರ್ಜುನಾ ಕಾಲೇಜಿನ ಬಳಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದಿದೆ.
ವಿದ್ಯಾರ್ಥಿನಿ ಸಾವು ನೊಡಿ ಕಾರು ಚಾಲಕ ನಿಶ್ವಾಂತ್ ಎಸ್ಕೇಪ್ ಆಗಿದ್ದಾನೆ. ಚಾಲಕ ನಿಶ್ವಾಂತ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…