ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಒಮರ್ ಅಬ್ದುಲ್ಲಾ, ಉಪ ಮುಖ್ಯಮಂತ್ರಿಯಾಗಿ ಸುರೀಂದರ್ ಕುಮಾರ್ ಚೌಧರಿ ಪ್ರಮಾಣ ವಚನ ಸ್ವೀಕಾರ

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (NC) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು J&K ನ ನೂತನ ಮುಖ್ಯಮಂತ್ರಿಯಾಗಿ ಮತ್ತು ಜಮ್ಮು ಪ್ರದೇಶದ ಪ್ರಮುಖರ ಮುಖಂಡರಾದ ಸುರೀಂದರ್ ಕುಮಾರ್ ಚೌಧರಿ ಅವರು ಉಪ ಮುಖ್ಯಮಂತ್ರಿಯಾಗಿ (DCM) ಪ್ರಮಾಣ ವಚನ ಸ್ವೀಕರಿಸಿದರು.

ಸತೀಶ್ ಶರ್ಮಾ, ಸಕಿನಾ ಯಾತೂ, ಜಾವಿದ್ ದಾರ್, ಸುರೀಂದರ್ ಕುಮಾರ್ ಚೌಧರಿ ಮತ್ತು ಜಾವಿದ್ ರಾಣಾ ಸೇರಿದಂತೆ ಒಟ್ಟು ಐದು ಶಾಸಕರು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ (SKICC) ಪ್ರಮಾಣ ವಚನ ಸ್ವೀಕರಿಸಿದರು.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯ ಒಟ್ಟು 90 ಸ್ಥಾನಗಳಲ್ಲಿ ಎನ್‌ಸಿ 42 ಸ್ಥಾನಗಳನ್ನು ಗೆದಿದ್ದರೆ, ಕಾಂಗ್ರೆಸ್ 6 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ.

Ramesh Babu

Journalist

Recent Posts

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

2 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

4 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

15 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

15 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

17 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

18 hours ago