ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಕಾಂಗ್ರೆಸ್ ಸೋಮವಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದೆ, ಅವರ ಅದ್ಭುತ ಕೊಡುಗೆಯಿಲ್ಲದೆ 21 ನೇ ಶತಮಾನದ ಭಾರತವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಎಐಸಿಸಿ ಸಂಘಟನೆಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಇತರರು ನೆಹರು ಅವರ ಸ್ಮಾರಕ ಶಾಂತಿ ವನಕ್ಕೆ ಪುಷ್ಪ ನಮನ ಸಲ್ಲಿಸಿದರು.
ಹಲವು ಪಕ್ಷದ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…
ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…