ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
1. ವಿದ್ಯಾರ್ಥಿಯು ಈ ಸಾಲಿನಲ್ಲಿ 5 ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿರಬೇಕು.
2. ವಿದ್ಯಾರ್ಥಿಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿಯಾಗಿರಬೇಕು.
3. ವಿದ್ಯಾರ್ಥಿಯು 01-05-2012 ರಿಂದ 31-07-2014 ರ ಮಧ್ಯೆ ಜನಿಸಿದವರಾಗಿರಬೇಕು.
ಕನಿಷ್ಠ 75 ರಷ್ಟು ಸ್ಥಾನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮೀಸಲಾಗಿರುತ್ತದೆ. ಕೇಂದ್ರ ಸರ್ಕಾರದ ನಿಯಮಾನುಸಾರ ದಿವ್ಯಾಂಗ, ಎಸ್.ಸಿ/ಎಸ್.ಟಿ, ಓ.ಬಿ.ಸಿ ವಿದ್ಯಾರ್ಥಿಗಳಿಗೆ
ಮೀಸಲಾತಿ ಸೌಲಭ್ಯ ಒದಗಿಸಲಾಗುವುದು. ಹೆಣ್ಣು ಮಕ್ಕಳಿಗೆ 1/3 ರಷ್ಟು ಸ್ಥಾನಗಳು ಮೀಸಲಾಗಿರುತ್ತವೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 10.
ಪ್ರವೇಶ ಪರೀಕ್ಷೆಯ ದಿನಾಂಕ 20-01-2024
ಹೆಚ್ಚಿನ ವಿವರಗಳಿಗೆ www.navodaya.gov.in ಸಂಪರ್ಕಿಸಬಹುದು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…