ಪರೀಕ್ಷೆ ಹಾಗೂ ನೇಮಕಾತಿ ಉದ್ದೇಶಗಳಿಗಾಗಿ ತ್ವರಿತವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅವಶ್ಯಕತೆ ಇರುವ ಜಿಲ್ಲೆಯ ವಿದ್ಯಾರ್ಥಿಗಳು, ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜ ಅವರು ತಿಳಿಸಿದ್ದಾರೆ.
ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರದಿಂದ ಜಾತಿ, ಆದಾಯ ಪ್ರಮಾಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಸಂಖ್ಯೆ 6361968031 ಅನ್ನು ಸ್ಥಾಪಿಸಲಾಗಿದೆ.
ಜಾತಿ ಮತ್ತು ಆದಾಯ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ವೀಕೃತ ಕರೆಗಳಿಗೆ ಕೂಡಲೇ ಸ್ಪಂದಿಸಿ ಕ್ರಮ ವಹಿಸಲಾಗುವುದು. ಯಾವುದೇ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಾರ್ವಜನಿಕರಿಗೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…