
ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ…
ದೇವಾಲಯದ ಬಾಗಿಲು ಮುರಿದು 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವಾಗಿದೆ..ಜಾತ್ರೆ ನಡೆದ ಹಿನ್ನೆಲೆ ಸಾವಿರಾರು ಹಣ ಸಂಗ್ರಹವಾಗಿತ್ತು.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..