ಜಿಂಕಿಗಳಿಗೆ ವಾಹನ‌ ಡಿಕ್ಕಿ: ಸ್ಥಳದಲ್ಲೇ ಎರಡು ಜಿಂಕೆ ಸಾವು

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳು ಡಿಕ್ಕಿಯಾಗಿ ಎರಡು ಜಿಂಕೆಗಳು ಮೃತಪಟ್ಟಿರುವ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಪುಣಜನೂರು ವನ್ಯಜೀವಿ ವಲಯದ ಕಾರೇಪಾಳ್ಯ ಗಸ್ತಿನ ಮೂಲೆ ಹೊಳೆ ಅರಣ್ಯದಲ್ಲಿ ಹಾಗೂ ಕಾರೇಪಾಳ್ಯ ಗಸ್ತಿನ ಗುಂಡುಹುಣಸೆ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಜಿಂಕೆಗಳು ಅಸುನೀಗಿವೆ.

ಬೆಂಗಳೂರಿನ ಎನ್.ವಿ.ಸುಹಾಸ್, ಮಂಡ್ಯದ ಕಬ್ಬನಹಳ್ಳಿಯ ರಾಚಪ್ಪಾಜಿ ವಿರುದ್ಧ ಚಾಮರಾಜನಗರ ವನ್ಯಜೀವಿ ಉಪ ವಿಭಾಗದಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿ ಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ವೇಗವಾಗಿ ಕಾರು ಚಲಾಯಿಸಿ ಜಿಂಕೆಗಳ ಸಾವಿಗೆ ಕಾರಣರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Share
Published by
Ramesh Babu

Recent Posts

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

2 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

10 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

12 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

22 hours ago

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ- ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ- ಶಾಸಕ ಧೀರಜ್‌ ಮುನಿರಾಜ್

ಟಿಎಪಿಎಂಸಿಎಸ್ ಚುನಾವಣೆ ಸೋಲಿಗೆ ನಾನೇ ನೇರ ಕಾರಣ. ಸೋಲಿನ ಸಂಪೂರ್ಣ ಜವಾಬ್ದಾರಿ ಶಾಸಕನಾಗಿ ನಾನೇ ತೆಗೆದುಕೊಳ್ಳುತ್ತೇನೆ ಎಂದು ಶಾಸಕ ಧೀರಜ್‌…

1 day ago

ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಿಂದ ಹೊಲಿಗೆ ಯಂತ್ರ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ…

1 day ago