ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳು ಡಿಕ್ಕಿಯಾಗಿ ಎರಡು ಜಿಂಕೆಗಳು ಮೃತಪಟ್ಟಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಪುಣಜನೂರು ವನ್ಯಜೀವಿ ವಲಯದ ಕಾರೇಪಾಳ್ಯ ಗಸ್ತಿನ ಮೂಲೆ ಹೊಳೆ ಅರಣ್ಯದಲ್ಲಿ ಹಾಗೂ ಕಾರೇಪಾಳ್ಯ ಗಸ್ತಿನ ಗುಂಡುಹುಣಸೆ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 948ರಲ್ಲಿ ಜಿಂಕೆಗಳು ಅಸುನೀಗಿವೆ.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…