ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಹೆದ್ದಾರಿ ದಾಟಲು ಯತ್ನಿಸುತ್ತಿದ್ದ ವೇಳೆ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಜಿಂಕೆ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಜಿಂಕೆಯ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಯಿತು.
ಜಿಂಕೆಗೆ ಡಿಕ್ಕಿ ಹೊಡೆದ ವಾಹನವನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…