ಜಿಂಕೆ ಬೇಟೆಯಾಡಿದ ಮೂವರನ್ನ‌ ಸಿನಿಮೀಯಾ‌ ರೀತಿಯಲ್ಲಿ ಬಂಧನ

ಜಿಂಕೆ ಬೇಟೆಯಾಡಿದ ಮೂವರನ್ನ‌ ಸಿನಿಮೀಯಾ‌ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.

ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.

ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು‌ ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.

ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ‌ ಮಾಂಸ ವಶಕ್ಕೆ ಪಡೆದಿದ್ದಾರೆ.

ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.

ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು‌ ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

14 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

14 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 days ago