ಜಿಂಕೆ ಬೇಟೆಯಾಡಿದ ಮೂವರನ್ನ ಸಿನಿಮೀಯಾ ರೀತಿಯಲ್ಲಿ ಆನೇಕಲ್ ವಲಯ ಅರಣ್ಯ ಇಲಾಖೆ ಅಧಿಕಾರಿಗಳ ಬಂಧಿಸಿದ್ದರೆ.
ಆನೇಕಲ್ ನ ಪ್ರವಾಸಿ ತಡ ಮುತ್ಯಾಲಮಡು ಬಳಿ ಅರೆಸ್ಟ್ ಮಾಡಿದ್ದಾರೆ. ಮುಂಜಾನೆ ಆರು ಜನ ಜಿಂಕೆಯನ್ನ ಬೇಟೆಯಾಡಿದ್ದರು.
ಖಾಸಗಿ ಜಮೀನಿನಲ್ಲಿ ಬೇಟೆಯಾಡಿದ ಜಿಂಕೆ ಮಾಂಸವನ್ನ ಆರು ಜನ ಹಂಚಿಕೊಂಡು ಬೈಕಿನಲ್ಲಿ ಹೊರಟಿದ್ದಾಗ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಬೈಕ್ ನಲ್ಲಿ ಇದ್ದವರನ್ನು ಮಾಂಸದ ಸಮೇತ ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿದ್ದಾರೆ. ಬಳಿಕ ಬೇಟೆಯಾಡಿದ ಸ್ಥಳಕ್ಕೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಿದ್ದಾರೆ.
ಕಾರಿನಲ್ಲಿದ್ದ ಗನ್, ಮಚ್ಚು ಹಾಗೂ ಮಾಂಸ ವಶಕ್ಕೆ ಪಡೆದಿದ್ದಾರೆ.
ಸುಮಾರು 50 ಕಿ.ಮೀ ದೂರದಿಂದ ಬೇಟೆ ಆಡಲು ಬೇಟೆಗಾರರು ಬಂದಿದ್ದರು.
ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ದೇವರಾಜು(40), ಆದೂರು ಮೂಲದ ರಾಮಕೃಷ್ಣ(40), ಇಂಡ್ಲವಾಡಿ ಗ್ರಾಮದ ಕಿಶೋರ್(23) ಬಂಧಿತ ಆರೋಪಿಗಳು.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…