ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಹೃದಯಾಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

ಮಹಾರಾಷ್ಟ್ರದ ಶಾಂಭಾಜಿ ನಗರದಲ್ಲಿನ ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಹಠಾತ್ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಹೃದಯಾಘಾತದಿಂದ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!