ಜಿಲ್ಲಾಡಳಿತ ಭವನದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

“ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ” ಅವರ ಜಯಂತಿ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.

“ಸಂಗೊಳ್ಳಿ ರಾಯಣ್ಣ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *