ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಹಿನ್ನೆಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 132ನೇ ಜನ್ಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು.
ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಪುಷ್ಪನಮನ ಸಲ್ಲಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನಾಗರಾಜ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರು- ತಹಸೀಲ್ದಾರ್ ಎಚ್. ಬಾಲಕೃಷ್ಣ, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…