ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನವನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಡಾ.ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಮೋಂಬತ್ತಿ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿ ಎಚ್. ಅಮರೇಶ್, ಜಿ ಪಂ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಟಿ.ಎಲ್.ಪ್ರೇಮಾ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಾಲ ಗುರುಮೂರ್ತಿ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…