ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರ ಸಹಯೋಗದೊಂದಿಗೆ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಇಂದು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್ ಅವರು ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಈಶ್ವರ್ ಮಿರ್ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…