ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ವ್ಯಸನಮುಕ್ತ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು.
ಡಾ.ಮಹಾಂತ ಶಿವಯೋಗಿ ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿಗಳು ಮದ್ಯಪಾನ, ಮಾದಕವಸ್ತು, ತಂಬಾಕು ವಸ್ತುಗಳ ವ್ಯಸನಮುಕ್ತಗೊಳಿಸುವ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.
ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ, ಜಿಲ್ಲಾಧಿಕಾರಿಯವರ ಕಛೇರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…