“68 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…