ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಏರ್ಪಡಿಸಲಾದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಕೆ. ಸುಧಾಕರ್ ಅವರು ಧ್ವಜಾರೋಹಣ ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್, ದೇವನಹಳ್ಳಿ ಪುರಸಭೆಯ ಅಧ್ಯಕ್ಷರಾದ ಗೋಪಮ್ಮ, ಉಪಾಧ್ಯಕ್ಷರಾದ ಗೀತಾ ಶ್ರೀಧರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣಪ್ಪ.ಕೆ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…