ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 2600 ರೂ. ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವೃತ್ತಿ ಹಾಗೂ ವೆಂಕಟಗಿರಿ ಕೋಟೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 15 ಪ್ರಕರಣಗಳನ್ನು ದಾಖಲಿಸಿ, 2600 ರೂ. ದಂಡವನ್ನು ಸಂಗ್ರಹಿಸಲಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಅಂದಪ್ಪ , ಆರೋಗ್ಯ ಇಲಾಖೆ ಸಿಬ್ಬಂದಿ ಅಮೊಘ್, ಸಮಾಜ ಸೇವಕ ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

3 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

4 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

4 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

8 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

19 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

20 hours ago