ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 15 ಪ್ರಕರಣಗಳನ್ನು ದಾಖಲಿಸಿ 2800 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ತಾಲ್ಲೂಕು ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ರವಿಕುಮಾರ್, ಸಮಾಜ ಸೇವಕ ವೆಂಕಟೇಶ್, ನಿರೀಕ್ಷಣಾಧಿಕಾರಿ ಆನಂದ್, ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…