ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 15 ಪ್ರಕರಣ ದಾಖಲು: 3500 ರೂ. ದಂಡ ಸಂಗ್ರಹ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ ಇಂದು COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿದ್ದು, ದಾಳಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂ. ದಂಡವನ್ನು ಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ.ವಿದ್ಯಾ ರಾಣಿ ಪಿ.ಎಸ್, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಕುಮಾರ್, ಆರೋಗ್ಯ ಸಿಬ್ಬಂದಿ ಧನಂಜಯ್ ಹಾಗೂ ಪೊಲೀಸ್ ಸಿಬ್ಬಂದಿ ನಾಗರಾಜು ಹಾಜರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

3 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

20 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

20 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago