ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ಮಟ್ಟದ ತನಿಖಾ ತಂಡದ ವತಿಯಿಂದ ಇಂದು COTPA-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ COTPA ದಾಳಿಯನ್ನು ನಡೆಸಿದ್ದು, ದಾಳಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ಒಟ್ಟು 15 ಪ್ರಕರಣಗಳನ್ನು ದಾಖಲಿಸಿ 3500 ರೂ. ದಂಡವನ್ನು ಸಂಗ್ರಹಿಸಲಾಯಿತು.
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…