ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಒಟ್ಟು 30 ಬೆರಳಚ್ಚುಗಾರರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಿ.ಯ.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಹಾಗೂ ಕನ್ನಡ ಮತ್ತು ಇಂಗ್ಲಿಷ್ ಪ್ರೌಢ ದರ್ಜೆ ಬೆರಳಚ್ಚು ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿರುತ್ತದೆ.
ಅಧಿಸೂಚನೆಗಾಗಿ ಮತ್ತು ಇತರೆ ಸೂಚನೆಗಳಿಗಾಗಿ ಹಾಗೂ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ನ್ಯಾಯಾಲಯದ ವೆಬ್-ಸೈಟ್ https://bengalururural.dcourts.gov.in/online-recruitment/ ಗೆ ಭೇಟಿ ನೀಡಬಹುದಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…