ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಕೇಂದ್ರ(ಕೊಠಡಿ ಸಂಖ್ಯೆ. 117A) ಮತ್ತು ಉಸ್ತುವಾರಿ ಘಟಕ(ಕೊಠಡಿ ಸಂಖ್ಯೆ. 117B)ದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ನೆರವೇರಿಸಿದರು.
ಈ ವೇಳೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎನ್ ಅನುರಾಧ, ಅಪರ ಜಿಲ್ಲಾಧಿಕಾರಿ ಆರ್. ಸುಮಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…