ಜಿಲ್ಲಾ ಸಾಮಾಜಿಕ ಜಾಲತಾಣ ಉಸ್ತುವಾರಿಯಾಗಿ ಪುನೀತ್ ನೇಮಕ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ತಾಲ್ಲೂಕಿನ ತಳಗವಾರದ ಯುವ ಮುಖಂಡ ಪುನೀತ್ ಕುಮಾರ್ ಅವರನ್ನು ನೇಮಕ ಮಾಡಿ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ರಾಜ್ಯ ಅಧ್ಯಕ್ಷ ಆರ್ ಧರ್ಮಸೇನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ, ತಾಲ್ಲೂಕು, ವಿವಿಧ ಬ್ಲಾಕ್ ಸಮಿತಿಗಳ ಮಾರ್ಗದರ್ಶನದಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುವಂತೆ ಧರ್ಮಸೇನ ಸೂಚನೆ ನೀಡಿದ್ದಾರೆ. ಈ ವೇಳೆ ರಾಜ್ಯ ಪರಿಶಿಷ್ಟ ವಿಭಾಗದ ರಾಜ್ಯ ಉಸ್ತುವಾರಿ ನೆಹೇಮಿಯ ರಾಜು, ರಾಜ್ಯ ಸಂಚಾಲಕ ರಾಮಕೃಷ್ಣಪ್ಪ ಇದ್ದರು‌.

Ramesh Babu

Journalist

Recent Posts

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

5 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

6 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

6 hours ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

7 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

19 hours ago