ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ತಾಲ್ಲೂಕಿನ ತಳಗವಾರದ ಯುವ ಮುಖಂಡ ಪುನೀತ್ ಕುಮಾರ್ ಅವರನ್ನು ನೇಮಕ ಮಾಡಿ ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ರಾಜ್ಯ ಅಧ್ಯಕ್ಷ ಆರ್ ಧರ್ಮಸೇನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ, ತಾಲ್ಲೂಕು, ವಿವಿಧ ಬ್ಲಾಕ್ ಸಮಿತಿಗಳ ಮಾರ್ಗದರ್ಶನದಲ್ಲಿ ಪಕ್ಷದ ಬಲವರ್ಧನೆಗೆ ಕೆಲಸ ಮಾಡುವಂತೆ ಧರ್ಮಸೇನ ಸೂಚನೆ ನೀಡಿದ್ದಾರೆ. ಈ ವೇಳೆ ರಾಜ್ಯ ಪರಿಶಿಷ್ಟ ವಿಭಾಗದ ರಾಜ್ಯ ಉಸ್ತುವಾರಿ ನೆಹೇಮಿಯ ರಾಜು, ರಾಜ್ಯ ಸಂಚಾಲಕ ರಾಮಕೃಷ್ಣಪ್ಪ ಇದ್ದರು.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…