ಜಿಲ್ಲೆಗಳ ಉಸ್ತುವಾರಿ ಹಂಚಿಕೆ: ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೆ.ಹೆಚ್.ಮುನಿಯಪ್ಪ

ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿದಿರುವ ಸಿಎ‌ಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಕೇವಲ 15 ದಿನದಲ್ಲೇ ಸಚಿವ ಸಂಪುಟ ರಚನೆ ಮಾಡಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು. ಇದೀಗ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಲಾಗಿದೆ.

ಉಸ್ತುವಾರಿ ಸಚಿವರ‌ ಪಟ್ಟಿ

1.ಬೆಂಗಳೂರು ನಗರ- ಡಿ.ಕೆ.ಶಿವಕುಮಾರ್

2.ಬೆಂಗಳೂರು ಗ್ರಾಮಾಂತರ- ಕೆ.ಹೆಚ್.ಮುನಿಯಪ್ಪ

3.ತುಮಕೂರು- ಡಾ‌.ಜಿ.ಪರಮೇಶ್ವರ್

4.ಗದಗ- ಹೆಚ್.ಕೆ.ಪಾಟೀಲ್

5.ರಾಮನಗರ-ರಾಮಲಿಂಗಾರೆಡ್ಡಿ

6.ಚಿಕ್ಕಮಗಳೂರು- ಕೆ.ಜೆ.ಜಾರ್ಜ್

7.ವಿಜಯಪುರ-ಎಂ.ಬಿ‌.ಪಾಟೀಲ್

8.ದಕ್ಷಿಣ ಕನ್ನಡ- ದಿನೇಶ್ ಗುಂಡೂರಾವ್

9.ಮೈಸೂರು-ಹೆಚ್.ಸಿ.ಮಹದೇವಪ್ಪ

10.ಬೆಳಗಾವಿ-ಸತೀಶ್ ಜಾರಕಿಹೊಳಿ

11.ಕಲಬುರಗಿ-ಪ್ರಿಯಾಂಕ್ ಖರ್ಗೆ

12.ಹಾವೇರಿ-ಶಿವಾನಂದ ಪಾಟೀಲ್

13.ವಿಜಯನಗರ-ಜಮೀರ್ ಅಹ್ಮದ್‌

14.ಯಾದಗಿರಿ-ಶರಣ ಬಸಪ್ಪ ದರ್ಶನಪುರ

15.ಬೀದರ್- ಈ‌ಶ್ವರ್ ಖಂಡ್ರೆ

16.ಮಂಡ್ಯ – ಚಲುವರಾಯ‌ಸ್ವಾಮಿ

17.ದಾವಣಗೆರೆ-ಎಸ್.ಎಸ್.ಮಲ್ಲಿಕಾರ್ಜುನ

18.ಧಾರವಾಡ-ಸಂತೋಷ್ ಲಾಡ್

19.ರಾಯಚೂರು- ಶರಣ ಪ್ರಕಾಶ್ ಪಾಟೀಲ್

20.ಬಾಗಲಕೋಟೆ- ಆರ್.ಬಿ.ತಿಮ್ಮಾಪುರ

21.ಚಾಮರಾಜನಗರ- ಕೆ.ವೆಂಕಟೇಶ್

22.ಕೊಪ್ಪಳ-ಶಿವರಾಜ್ ತಂಗಡಗಿ

23.ಚಿತ್ರದುರ್ಗ- ಡಿ.ಸುಧಾಕರ

24.ಬಳ್ಳಾರಿ-ಬಿ.ನಾಗೇಂದ್ರ

25.ಹಾಸನ-ಕೆ.ಎನ್ ರಾಜಣ್ಣ

26.ಕೋಲಾರ-ಬೈರತಿ ಸುರೇಶ್

27.ಉಡುಪಿ- ಲಕ್ಷ್ಮಿ ಹೆಬ್ಬಾಳ್ಕರ್

28.ಉತ್ತರ ಕನ್ನಡ-ಮಂಕಾಳ ವೈದ್ಯ

29.ಶಿವಮೊಗ್ಗ- ಮಧು ಬಂಗಾರಪ್ಪ

30.ಚಿಕ್ಕಬಳ್ಳಾಪುರ- ಎಂ.ಸಿ.ಸುಧಾಕರ್

31.ಕೊಡಗು-ಎನ್.ಎಸ್.ಭೋಸರಾಜ್

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

7 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago