Categories: ರಾಜ್ಯ

ಜೀರೋ ಟ್ರಾಫಿಕ್ ಹಿಂಪಡೆಯಲು ಕಮಿಷನರ್ ಗೆ ಸಿಎಂ ಸಿದ್ದರಾಮಯ್ಯ ಸೂಚನೆ

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ ಸಿಎಂ ಸಿದ್ದರಾಮಯ್ಯ.

ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.

ಈ ನಿರ್ಧಾರದಿಂದ ವಾಹನ‌ ಸವಾರರು ನಿಟ್ಟುಸಿರು ಬಿಡುವಂತಾಗಿದೆ.

Ramesh Babu

Journalist

Recent Posts

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

2 minutes ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

12 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

1 day ago