ಜೀವನದಲ್ಲಿ ಜಿಗುಪ್ಸೆಯಿಂದ ಗುಂಡು ಹಾರಿಸಿ ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗಿನ ಐಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಯಡವಾರೆ ಗ್ರಾಮದಲ್ಲಿ ನಡೆದಿದೆ.
ನಾರೂರು ಮನೆ ಮಧು (ಅಶೋಕ) 35 ಮೃತ ದುರ್ದೈವಿಯಾಗಿದ್ದಾನೆ.
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮದ್ಯ ಸೇವಿಸಿ ತಲೆಭಾಗಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಮೂರು ವರ್ಷದ ಪುತ್ರಿಗೆ ಅನಾರೋಗ್ಯದ ಹಿನ್ನೆಲೆ ಒಂದು ವಾರದ ಹಿಂದೆ ಪತ್ನಿ ಮತ್ತು ಪುತ್ರಿ ಬೆಂಗಳೂರಿಗೆ ತೆರಳಿದ್ದರು. ನಿನ್ನೆ ಬೆಳಿಗ್ಗೆ ಮೃತನ ತಾಯಿಯು ಕೂಡ ಬೆಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.
ಸೋಮವಾರಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…