ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜುಲೈ 03 ರ ಸಂಜೆ 04:00 ಗಂಟೆಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರಾದೇಶಿಕ ಸಾರಿಗೆ ಅಧ್ಯಕ್ಷರ ಚರ್ಚೆ ಸಭೆ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದ ಸಾರಿಗೆ ಸೌಕರ್ಯಗಳ ವ್ಯವಸ್ಥೆಯ ಕುರಿತು ಬರುವ ಅಹವಾಲುಗಳ ಆಲಿಕೆ ಮತ್ತು ಮಜಲು ವಾಹನ ರಹದಾರಿಗಳ ಮಾರ್ಗದ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು.
ಆಸಕ್ತಿವುಳ್ಳದಾರರು, ಸಾರ್ವಜನಿಕರು ಅಹವಾಲುಗಳೊಂದಿಗೆ ಸಭೆಯಲ್ಲಿ ಭಾಗವಹಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…