ಜೂನ್ 03 ರಂದು ಪದವೀಧರರ ಕ್ಷೇತ್ರಕ್ಕೆ ಮತದಾನ: ಮತದಾನ ಕೇಂದ್ರಗಳ ವಿವರ ಇಲ್ಲಿದೆ ನೋಡಿ…

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02,

2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03,

3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04,

4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ.

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

7)ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತೂಬಗೆರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತೂಬಗೆರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನ 1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01 (ದೇವನಹಳ್ಳಿ ಪುರಸಭೆ),

2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್

6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು.

ಹೊಸಕೋಟೆ ತಾಲೂಕಿನ 1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01

2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ನೆಲಮಂಗಲ ತಾಲೂಕಿನ ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02,

ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

11 hours ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

12 hours ago

The Role of ESA Letters in Mental Health Therapy

Understanding ESA Letters for Mental Health Support The Role of ESA Letters in Mental Health…

12 hours ago

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

21 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

23 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

1 day ago