ಜೂ.10ರಂದು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.10ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi and DF 16-Kantanakunte NJY ಫೀಡರ್‌ಗಳಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ DF10-Vasavi and DF 16-Kantanakunte NJY ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು:

ಆರ್.ಎಂ.ಸಿ.ಮಾರುಕಟ್ಟೆ, ಟಿ.ಬಿ.ವೃತ್ತ, ಮಾದಗೊಂಡನಹಳ್ಳಿ ರಸ್ತೆ, ರಾಜೀವ್ ಗಾಂಧಿ ಕಾಲೋನಿ, ಟಿ.ಬಿ ಸರ್ಕಲ್, ಚಂದ್ರಮೌಳೇಶ್ವರ, ಸುಭಾಷ್ ನಗರ, ಕುವೆಂಪು ನಗರ, ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ‌ ಸುತ್ತಾಮುತ್ತ, ಬಸವೇಶ್ವರನಗರ, ಪ್ರಿಯದರ್ಶಿನಿ ಬಡಾವಣೆ, ಕಂಟನಕುಂಟೆ, ಗೊಲ್ಲಹಳ್ಳಿ, ಗೊಲ್ಲಹಳ್ಳಿ ತಾಂಡಾ, ಹಸನ್ ಘಟ್ಟ, ಅಂತರಹಳ್ಳಿ, ಅಲ್ಲಾಳಸಂದ್ರ, ಕೆಳಗಿನ ನಾಯಕರಂಡಹಳ್ಳಿ, ಮೇಲಿನ ನಾಯಕರಂಡಹಳ್ಳಿ, ನೆಲ್ಲುಕುಂಟೆ, ಕಮಲೂರು, ಕಮಲೂರು ಪಾಳ್ಯ, ನಾಗಶೆಟ್ಟಿಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

12 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

17 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago