ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.13ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi ಫೀಡರ್‌ನಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ DF10-Vasavi ಫೀಡರ್‌ನಲ್ಲಿ ಮಾರ್ಗದಲ್ಲಿ ಮಧ್ಯಾಹ್ನ 12:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಲಾಗಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸೆವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…