ಜೂ.15ರಂದು ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.15ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ DF10-Vasavi, DF16-Kantanakunte NJY and DF24- Plant lipids ಫೀಡರ್ ಗಳಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸೆವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ, ಹಸನ್‌ಘಟ್ಟಾ, ಕಂಟನಕುಂಟೆ, ಅಂತರಹಳ್ಳಿ, ತಪಸೀಹಳ್ಳಿ, ಆಳ್ಳಾಲಸಂದ್ರ, ಬಚ್ಚಹಳ್ಳಿ, ಗೊಲ್ಲಹಳ್ಳಿ, ಗೊಲ್ಲಹಳ್ಳಿ ತಾಂಡ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ಕಮಲೂರು, ಕಮಲೂರು ಪಾಳ್ಯ, ನೆಲ್ಲುಕುಂಟೆ, ಕರೇನಹಳ್ಳಿ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಚೊಕ್ಕನಹಳ್ಳಿ, ಪ್ಲಾಂಟ್ ಲಿಪಿಡ್ಸ್ ಕಾರ್ಖಾನೆ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯ ತಾತ್ಕಾಲಿಕ…

8 hours ago

ಹಾಲಿನ ಬೆಲೆ ಏರಿಕೆ ವಿರೋಧಿಸುವವರಿಗೆ ನೈತಿಕತೆ ಇಲ್ಲ-ರೈತಪರ ನಿರ್ಧಾರಕ್ಕೆ ರಾಜಕೀಯ ಬಣ್ಣ ಬೇಡ – ಬಿ.ಸಿ. ಆನಂದ್ ಕುಮಾರ್

ದೊಡ್ಡಬಳ್ಳಾಪುರ: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ ಹೆಚ್ಚಿಸಿರುವ ನಿರ್ಧಾರವನ್ನು ವಿರೋಧಿಸುವುದು ಸರಿಯಲ್ಲ.…

11 hours ago

ಸ್ಥಳೀಯ ಶಾಸಕರಿಂದ ಶಿಷ್ಟಾಚಾರ ಉಲ್ಲಂಘನೆ ಆರೋಪ: ಸಚಿವ ಮುನಿಯಪ್ಪಗೆ ಮಾಜಿ ಶಾಸಕರ ನಿಯೋಗದಿಂದ ದೂರು

ದೊಡ್ಡಬಳ್ಳಾಪುರ: ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷರ ನೇಮಕಾತಿ ವಿಳಂಬ, ಸ್ಥಳೀಯ ಶಾಸಕರು ಶಿಷ್ಟಾಚಾರ ಪಾಲನೆ ಮಾಡದಿರುವುದು ಸೇರಿದಂತೆ ಕ್ಷೇತ್ರದ ವಿವಿಧ…

12 hours ago

ಹಂದಿ ಓಡಿಸಲು ಇಟ್ಟಿದ್ದ ಮದ್ದನ್ನು ಪಟಾಕಿ ಅಂತ ತಿಳಿದು ಬೆಂಕಿ ಹಚ್ಚಿದ ಬಾಲಕ – ತಲೆ ಛಿದ್ರಗೊಂಡು ಸಾವು.!!

ಕಲಬುರಗಿ: ದೀಪಾವಳಿ ಪಟಾಕಿ ಎಂದು ಭಾವಿಸಿ ಕಾಡುಹಂದಿಗಳನ್ನು ಓಡಿಸಲು ತಂದಿಟ್ಟಿದ್ದ ಸ್ಫೋಟಕ ಮದ್ದಿಗೆ ಬೆಂಕಿ ಹಚ್ಚಿದ ಪರಿಣಾಮ ಭೀಕರ ಸ್ಫೋಟ…

15 hours ago

ಹಿಟ್ ಅಂಡ್ ರನ್‌ಗೆ ದೇವನಹಳ್ಳಿಯ ಇಬ್ಬರು ಪ್ರಾಣ ಸ್ನೇಹಿತರು ಬಲಿ

ದೇವನಹಳ್ಳಿ: ತಡರಾತ್ರಿ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ದೇವನಹಳ್ಳಿ ಪಟ್ಟಣದ ಇಬ್ಬರು ಪ್ರಾಣ ಸ್ನೇಹಿತರು ಸ್ಥಳದಲ್ಲೇ…

15 hours ago

ಬೆಳಕಿನ ಹಬ್ಬದ ಸಂಭ್ರಮದಲ್ಲಿ ಬಾಲಕನ ಬದುಕಲ್ಲಿ ಕತ್ತಲು: ಪಟಾಕಿ ಸಿಡಿದು 12 ವರ್ಷದ ಹುಡುಗನ ದೃಷ್ಟಿಗೆ ಗಂಭೀರ ಹಾನಿ

ದೊಡ್ಡಬಳ್ಳಾಪುರ: ಬೆಳಕಿನ ಹಬ್ಬದ ಸಂಭ್ರಮದಲ್ಲಿ ಸಿಡಿಸಿದ ಪಟಾಕಿಯೊಂದು 12 ವರ್ಷದ ಬಾಲಕನ ಬದುಕಿನಲ್ಲಿ ಕತ್ತಲು ಮೂಡಿಸಿದೆ. ಬೇರೆಯವರು ಸಿಡಿಸಿದ ರಾಕೆಟ್…

16 hours ago