ಜೂ.19ರಂದು ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.19ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi and DF 16-Kantanakunte NJY ಫೀಡರ್‌ಗಳಲ್ಲಿ ಕವಿಪ್ರನಿನಿ ವತಿಯಿಂದ ಈ.ಹೆಚ್.ಟಿ ಮಾರ್ಗಗಳಲ್ಲಿ ಹೆಚ್ಚುವರಿ ಮಾರ್ಗದ ವಿದ್ಯುತ್ ಕಾಮಗಾರಿ ನಡೆಯುವುದರಿಂದ ಸದರಿ ಫೀಡರ್‌ಗಳ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ತಾಲ್ಲೂಕಿನ ಗಂಗಾಧರಪುರ, ಪಾಲನಜೋಗಿಹಳ್ಳಿ, ಹಾಲಿನಡೈರಿ ಸುತ್ತಮುತ್ತಲು, ಆರ್.ಎಮ್.ಸಿ ಮಾರ್ಕೆಟ್, ಟಿ.ಬಿ.ಸರ್ಕಲ್, ಮಾದಗೊಂಡನಹಳ್ಳಿ ರಸ್ತೆಯ ರಾಜೀವ್ ಗಾಂಧೀ ಕಾಲೋನಿ, ಚಂದ್ರಮೌಳೇಶ್ವರ ಬಡಾವಣೆ, ಸುಭಾಷ್ ನಗರ, ಕುವೆಂಪು ನಗರ, ಬಸವೇಶ್ವರನಗರ, ಪ್ರಿಯಾದರ್ಶಿನಿ ಬಡಾವಣೆ, ಹಸನ್‌ ಘಟ್ಟಾ, ಕಂಟನಕುಂಟೆ, ಅಂತರಹಳ್ಳಿ, ತಪಸೀಹಳ್ಳಿ, ಆಳ್ಳಾಲಸಂದ್ರ, ಬಚ್ಚಹಳ್ಳಿ, ಗೊಲ್ಲಹಳ್ಳಿ, ಗೊಲ್ಲಹಳ್ಳಿ ತಾಂಡ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ಕಮಲೂರು, ಕಮಲೂರು ಪಾಳ್ಯ, ನೆಲ್ಲುಕುಂಟೆ, ಕರೇನಹಳ್ಳಿ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಚೊಕ್ಕನಹಳ್ಳಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 hour ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

11 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

24 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago