oplus_0
ದೊಡ್ಡಬಳ್ಳಾಪುರ ನಗರ ಉಪ ವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ ಸ್ನೇಹಪೂರ್ವಕವಾಗಿ ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಕಂಪನಿಯ ಆದೇಶದಂತೆ ಜೂ.21ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆ ಹಾಗೂ ಸುರಕ್ಷತಾ ದಿನವನ್ನು ಆಯೋಜಿಸಲಾಗುತ್ತಿದೆ.
ಜೂ.21 ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…