ಜೂ.24ರಂದು ತಾಲೂಕಿನ‌ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಜೂ.24ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಕಂಟನಕುಂಟೆ, ಆಳ್ವಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರುಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್ ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಾಳ, ಬೀರೆಗುಡ್ಡದಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಪ್ಪೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago