ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.29ರಂದು 66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೇರಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಇಲಾಖೆ ಕೋರಲಾಗಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೇರಲ್ ಪಾರ್ಕ್ ಹಂತ 1, 2 & 3, ಕೆಎಸ್‌ಎಸ್‌ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಹಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ, ಹಾಗು ಸುತ್ತಮುತ್ತಲಿನ ಪ್ರದೇಶಗಳು.
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…