ಜೆಡಿಎಸ್’ನ ಹಿರಿಯ ಮುಖಂಡ ಹಾಡೋನಹಳ್ಳಿ ಅಪ್ಪಯ್ಯಣ್ಣನವರ ನಿಧನಕ್ಕೆ ಜೆಡಿಎಸ್ ರಾ.ಪ್ರ ಕಾರ್ಯದರ್ಶಿ ಹರೀಶ್ ಗೌಡ ಸಂತಾಪ

ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್’ನ ಹಿರಿಯ ಮುಖಂಡರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು, ಬಮೂಲ್ ಮಾಜಿ ಅಧ್ಯಕ್ಷರು ಹಾಗೂ ನನಗೆ ಮಾರ್ಗದರ್ಶಕರಂತಿದ್ದ ಶ್ರೀ ಹಾಡೋನಹಳ್ಳಿ ಅಪ್ಪಯಣ್ಣ ನವರು ಹೃದಯಾಘಾತದಿಂದ ನಿಧನ ಹೊಂದಿದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ಆಘಾತವಾಯಿತು. ಭಗವಂತ ಅಪ್ಪಯಣ್ಣ ನವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಿ, ಕುಟುಂಬವರ್ಗವರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *