ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಹಾಗೂ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ..
ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ನನ್ನನ್ನು ಆಯ್ಕೆ ಮಾಡಿದ ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷರಾದ ಕೃಷ್ಣಾರೆಡ್ಡಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಕೆ. ವಿ. ಮಂಜುನಾಥ್ ಅವರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ನೂತನ ಅಧ್ಯಕ್ಷ ಹರೀಶ್ ಗೌಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಿದ್ದಾರೆ..
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…