ಜೆಡಿಎಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಹಳ್ಳಿರೈತ ಅಂಬರೀಶ್

ಜೆಡಿಎಸ್ ಪಕ್ಷಕ್ಕೆ ಹಳ್ಳಿರೈತ ಅಂಬರೀಶ್ ಗುಡ್ ಬೈ ಹೇಳಿದ್ದಾರೆ. ತೂಬಗೆರೆ ಹೋಬಳಿ ಜೆಡಿಎಸ್ ಪಕ್ಷದ ವಕ್ತಾರನಾಗಿ ಕೆಲಸ ಮಾಡುತ್ತಿದ್ದರು. ಇದೀಗ ವಕ್ತಾರ ಪದವಿಗೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಹಳ್ಳಿರೈತ ಅಂಬರೀಶ್, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದೀರಾ. ನಮ್ಮ ವಿರೋಧಿ ಪಕ್ಷಗಳ ಸಂಸದರು, ಶಾಸಕರಿಗೆ ಹಲಸಿನ ಹಣ್ಣು ನೀಡಲು ಹೋಗಿ ಅವರ ಜೊತೆ ಗುರುತಿಸಿಕೊಳ್ಳುತ್ತಿದ್ದೀರಾ‌. ಪಕ್ಷಕ್ಕೆ ಮುಜುಗರ ಆಗುವಂತೆ ನಡೆದುಕೊಳ್ಳುತ್ತಿದ್ದೀರಾ ಎಂದು ಪಕ್ಷದ ಎಲ್ಲಾ‌ ಮುಖಂಡರು, ಕಾರ್ಯಕರ್ತರ ಮುಂದೆ ತೂಬಗೆರೆ ಹೋಬಳಿಯ ಯುವ ಜನತಾದಳದ ಅಧ್ಯಕ್ಷರು ಆರೋಪಿಸಿದ್ದರು ಎಂದು ಹೇಳಿದರು.

ನನಗೆ ಯಾವುದೇ ಪಕ್ಷ ಮುಖ್ಯವಲ್ಲ. ನನ್ನ ಹೋರಾಟ ಎಂದೆಂದಿಗೂ ರೈತರ ಪರ ಇರುತ್ತದೆ. ರೈತರಿಗಾಗಿ ನನ್ನ ಜೀವನ ಮುಡುಪಾಗಿಡುತ್ತೇನೆ. ನನ್ನ ಏಳಿಗೆ ಸಹಿಸದ ಕೆಲವರು ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಪಕ್ಷ ತೊರೆಯುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

4 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

8 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

11 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

13 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago