ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದ್ದು, ಈ ಕುರಿತ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…