ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..
ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ ಬೇಡಿಕೆ ಇಟ್ಟಿದ್ದ ಹಿನ್ನೆಲೆ, ಹಳಿಯಾಳ ಸಬ್ ಜೈಲಿನ ಜೈಲರ್ ಕಲ್ಲಪ್ಪ ಗಸ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜೈಲಿನಲ್ಲಿ ಕೆಲಸ ಮಾಡಿದ್ದ ರಾಜ್ ಕುಮಾರ್ ಗೆ ಸರ್ಕಾರದಿಂದ 1.75 ಲಕ್ಷ ಬಿಡುಗಡೆಯಾಗಿತ್ತು, ಸರ್ಕಾರ ಕೈದಿಗೆ ಮಂಜೂರಿ ಮಾಡಿದ್ದ ಹಣ ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಜೈಲರ್ ಕಲ್ಲಪ್ಪ ಗಸ್ತಿ. ಕೈದಿ ರಾಜಕುಮಾರ್ ನಿಂದ 60 ಸಾವಿರ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 10 ಸಾವಿರ ಫೋನ್ ಪೇ ಮೂಲಕ ಹಣ ಪಡೆಯಲಾಗಿತ್ತು.
ಈ ಹಿನ್ನೆಲೆ ಕಾರವಾರ ಲೋಕಾಯುಕ್ತ ಡಿ.ಎಸ್ಪಿ ಧನ್ಯಾ ನಾಯಕ್ ಹಾಗೂ ಇನ್ಸ್ ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ನಡೆಸಿ ಕಲ್ಲಪ್ಪ ಗಸ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…